ದೆಹಲಿ: ಕಳೆದ 24 ಗಂಟೆಗಳಲ್ಲಿ ಕೋವಿಡ್-19 ದೃಢಪಟ್ಟ ಸುಮಾರು 25,462 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ದೆಹಲಿಯಲ್ಲಿ ಇಂದು 25,462 ಕೊರೊನಾ ಕೇಸ್ ಪತ್ತೆ - ದೆಹಲಿ ಕೊರೊನಾ ಸುದ್ದಿ 2021
ಕೊರೊನಾ ಎರಡನೇ ಅಲೆ ಏರುಗತಿಯಲ್ಲಿ ಸಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ ಸುಮಾರು 25,462 ಹೊಸ ಪ್ರಕರಣಗಳು ವರದಿಯಾಗಿವೆ.
ಕೋವಿಡ್
ಇಂದು 20,159 ಜನರು ಕೊರೊನಾದಿಂದ ಗುಣಮುಖರಾಗಿದ್ದು, 161 ಮಂದಿ ಮೃತಪಟ್ಟಿದ್ದಾರೆ. ಸದ್ಯ 74,941 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 7,66,398 ಜನ ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆ 12,121ಕ್ಕೆ ತಲುಪಿದೆ ಎಂದು ಸರ್ಕಾರದ ಅಂಕಿ-ಅಂಶಗಳು ದೃಢಪಡಿಸಿವೆ.