ಕರ್ನಾಟಕ

karnataka

ETV Bharat / bharat

ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ನಡುಗಿದ ಭೂಮಿ: 4.3 ತೀವ್ರತೆಯ ಭೂಕಂಪನ - ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಭೂಕಂಪನ

ಪೋರ್ಟ್‌ಬ್ಲೇರ್‌ನ ಆಗ್ನೇಯ ಭಾಗದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ.

earthquake
ಭೂಕಂಪನ

By

Published : Nov 8, 2021, 8:57 AM IST

ಪೋರ್ಟ್​ಬ್ಲೇರ್​ :ಬೆಳ್ಳಂಬೆಳಗ್ಗೆ ಅಂಡಮಾನ್​ ಮತ್ತು ನಿಕೋಬಾರ್​ನ ಪೋರ್ಟ್​ಬ್ಲೇರ್​ ಆಗ್ನೇಯ ಭಾಗದಲ್ಲಿ ಭೂಮಿ ಕಂಪಿಸಿದೆ.

ಇಂದು ಮುಂಜಾನೆ 5.28 ರ ಸುಮಾರಿಗೆ ಪೋರ್ಟ್​ಬ್ಲೇರ್​​ನಲ್ಲಿ ಭೂಮಿ ನಡುಗಿದ ಅನುಭವವಾಗಿದ್ದು, 16 ಕಿಲೋಮೀಟರ್ ಆಳದಲ್ಲಿ ಭೂಕಂಪನ ಸಂಭಸಿದೆ. ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ.

ಘಟನೆಯಲ್ಲಿ ಯಾವುದೇ ಆಸ್ತಿ-ಪಾಸ್ತಿ ಹಾನಿಯಾಗಿಲ್ಲ ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ಟ್ವೀಟ್​ ಮೂಲಕ ಮಾಹಿತಿ ನೀಡಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ, ಸಿಎಂ ಯೋಗಿ ಹತ್ಯೆ ಮಾಡುವುದಾಗಿ ಟ್ವಿಟ್ಟರ್​ ಬಳಕೆದಾರನಿಂದ ಬೆದರಿಕೆ!

ABOUT THE AUTHOR

...view details