ಕರ್ನಾಟಕ

karnataka

ETV Bharat / bharat

ಕಾರು-ಟ್ರಕ್ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ - ಜೌನ್​ಪುರ ಜಿಲ್ಲೆಯ ಜಲಾಲ್​ಪುರ

ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಕಾರು-ಟ್ರಕ್ ನಡುವೆ ಡಿಕ್ಕಿ
ಕಾರು-ಟ್ರಕ್ ನಡುವೆ ಡಿಕ್ಕಿ

By

Published : Jul 13, 2021, 9:33 AM IST

ಜೌನ್​ಪುರ (ಉತ್ತರಪ್ರದೇಶ): ಕಾರು ಮತ್ತು ಟ್ರಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಜಲಾಲ್​ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಇಬ್ಬರು ಸಹೋದರರು ಸೇರಿ, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಮೃತರಿಗೆ ಸಿಎಂ ಯೋಗಿ ಅದಿತ್ಯನಾಥ್​ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ. ಅಲ್ಲದೆ, ಗಾಯಾಗಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ:44 ವರ್ಷದ ಮಹಿಳೆ ಮೇಲೆ ಅತ್ಯಾಚಾರ... ಪಂಜಾಬ್​ MLA ವಿರುದ್ಧ ದೂರು

ABOUT THE AUTHOR

...view details