ಕರ್ನಾಟಕ

karnataka

ETV Bharat / bharat

ಮುಂಬೈ-ಪುಣೆ ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರ ಸಾವು - ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತ

ಮುಂಬೈ-ಪುಣೆ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಖೋಪೋಲಿ ಬಳಿ ನಿನ್ನೆ ರಾತ್ರಿ ಹಲವು ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಕನಿಷ್ಠ ಐದು ಮಂದಿ ಗಾಯಗೊಂಡಿದ್ದಾರೆ.

accident
accident

By

Published : Feb 16, 2021, 9:45 AM IST

ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಖೋಪೋಲಿ ಬಳಿ ನಿನ್ನೆ ರಾತ್ರಿ ಹಲವು ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಕನಿಷ್ಠ ಐದು ಮಂದಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ABOUT THE AUTHOR

...view details