ಜೈಪುರ(ರಾಜಸ್ಥಾನ) :ಏಳು ವರ್ಷದ ಅಪ್ರಾಪ್ತೆ ಮೇಲೆ ನೆರೆ ಮನೆಯ 14 ವರ್ಷದ ಬಾಲಕ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ಆರೋಪಿ ಬಾಲಕ ಹಾಗೂ ಸಂತ್ರಸ್ತೆ ನಿನ್ನೆ ಸಂಜೆ ಮನೆಯ ಹೊರಗೆ ಆಟವಾಡುತ್ತಿದ್ದರು. ಬಳಿಕ ಆಕೆಯನ್ನು ಬಾಲಕ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಬಾಲಕಿ ಕಿರುಚಲು ಪ್ರಾರಂಭಿಸಿದಾಗ ಪೋಷಕರು ಅವಳನ್ನು ಹುಡುಕಿಕೊಂಡು ಆತನ ಮನೆ ಬಳಿ ಬಂದಿದ್ದಾರೆ. ಆದರೆ, ಅಷ್ಟರಲ್ಲೇ ಬಾಲಕ ಪರಾರಿಯಾಗಿದ್ದ.
ಇದನ್ನೂ ಓದಿ: ವಡಾ ಪಾವ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ, ಕೊಲೆ : ಆರೋಪಿಗೆ ಮರಣದಂಡನೆ ಶಿಕ್ಷೆ
ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಬಾಲಕಿನಿಗಾಗಿ ಬಲೆ ಬೀಸಿದ್ದಾರೆ.