ಕೋಲ್ಕತಾ (ಪಶ್ಚಿಮ ಬಂಗಾಳ):ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಏಳನೇ ಹಂತವು ಸೋಮವಾರ ನಡೆದಿದ್ದು, ಶೇಕಡಾ 75.06 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಪಶ್ಚಿಮ ಬಂಗಾಳ ಚುನಾವಣೆ, ಏಳನೇ ಹಂತದಲ್ಲಿ 75.06 % ಮತದಾನ
ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದ್ದು ಸಂಜೆ 6 ಗಂಟೆಗೆ ಮುಕ್ತಾಯವಾಯಿತು. ಐದು ಜಿಲ್ಲೆಗಳ 34 ವಿಧಾನಸಭಾ ಕ್ಷೇತ್ರಗಳಲ್ಲಿ 11,376 ಮತಗಟ್ಟೆಗಳಲ್ಲಿ ಮತದಾನ ನಡೆಯಿತು.
ಪಶ್ಚಿಮ ಬಂಗಾಳ ಚುನಾವಣೆ, ಏಳನೇ ಹಂತದಲ್ಲಿ 75.06 % ಮತದಾನ
ಬಿಗಿ ಭದ್ರತೆಯ ಮಧ್ಯೆ ಸೋಮವಾರ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದ್ದು ಸಂಜೆ 6 ಗಂಟೆಗೆ ಮುಕ್ತಾಯವಾಯಿತು. ಐದು ಜಿಲ್ಲೆಗಳ 34 ವಿಧಾನಸಭಾ ಕ್ಷೇತ್ರಗಳಲ್ಲಿ 11,376 ಮತಗಟ್ಟೆಗಳಲ್ಲಿ ಮತದಾನ ನಡೆಯಿತು.
7 ನೇ ಹಂತದಲ್ಲಿ 34 ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳು ದಕ್ಷಿಣ ದಿನಾಜ್‌ಪುರ, ಆರು ಮಾಲ್ಡಾ, ಮುರ್ಷಿದಾಬಾದ್‌ನಲ್ಲಿ ಒಂಬತ್ತು, ಪಾಸ್ಚಿಮ್ ಬರ್ಧಾಮನ್‌ನಲ್ಲಿ ಒಂಬತ್ತು ಮತ್ತು ಕೋಲ್ಕತ್ತಾದಲ್ಲಿ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ.