ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ - A fire broke out in the C4 compartment of the Delhi-Dehradun
ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ
14:15 March 13
ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಹರಿದ್ವಾರ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಸಿ 4 ಕಂಪಾರ್ಟ್ಮೆಂಟ್ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.
ಉತ್ತರಾಖಂಡನ ಹರಿದ್ವಾರದ ಕಾನ್ಸ್ರೋ ಬಳಿ ಈ ಘಟನೆ ನಡೆದಿದೆ. ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
Last Updated : Mar 13, 2021, 2:56 PM IST