ನವದೆಹಲಿ:ಇಂದು ಬೆಳಗ್ಗೆ, ಉಕ್ರೇನ್‌ನಲ್ಲಿರುವ ಹೆಚ್ಚಿನ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳು ಅಲ್ಲಿನ ರಾಜಧಾನಿ ಕೈವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಹೊರಗೆ ಬಂದಿದ್ದಾರೆ.
ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಹೊರಗೆ ಬಂದ ವಿದ್ಯಾರ್ಥಿಗಳು - Russia Ukraine War
ಭಾರತೀಯ ವಿದ್ಯಾರ್ಥಿಗಳು ಉಕ್ರೇನ್ ರಾಜಧಾನಿ ಕೈವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಹೊರಗೆ ಬಂದಿದ್ದಾರೆ.
ಭಾರತೀಯ ರಾಯಭಾರ ಕಚೇರಿ
ಇದನ್ನೂ ಓದಿ:ಉಕ್ರೇನ್‌ನಲ್ಲಿ ಸಿಲುಕಿಕೊಂಡ ಬಾಗಲಕೋಟೆಯ ಇಬ್ಬರು MBBS ವಿದ್ಯಾರ್ಥಿಗಳು
ಸಾಮಾನ್ಯವಾಗಿ ರಾಯಭಾರ ಕಚೇರಿ ಆವರಣದಲ್ಲಿ ಎಲ್ಲರಿಗೂ ಅವಕಾಶ ನೀಡಲಾಗುವುದಿಲ್ಲ. ಆದ್ರೆ ಇದೀಗ ರಾಯಭಾರ ಕಚೇರಿಯ ಸಮೀಪದಲ್ಲೇ ಸುರಕ್ಷಿತ ಸ್ಥಳದ ವ್ಯವಸ್ಥೆ ಮಾಡಿ, ವಿದ್ಯಾರ್ಥಿಗಳನ್ನು ಅಲ್ಲಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
TAGGED:
ಭಾರತೀಯ ರಾಯಭಾರ ಕಚೇರಿ