ಗುಜರಾತ್: ವಡೋದರಾದ ಸಾವ್ಲಿ ಗೋಥಡಾ ಬಳಿಯ ಶಿವಂ ಪೆಟ್ರೋಕೆಮ್ ಇಂಡಸ್ಟ್ರೀಸ್ ಕಂಪನಿಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.
ಗುಜರಾತ್ನ ಪೆಟ್ರೋಕೆಮ್ ಇಂಡಸ್ಟ್ರೀಸ್ ಕಂಪನಿಯಲ್ಲಿ ಭಾರಿ ಬೆಂಕಿ ಅವಘಡ - ವಡೋದರಾ ಕಂಪನಿಯಲ್ಲಿ ಭಾರಿ ಬೆಂಕಿ ಅವಘಡ
ಗುಜರಾತ್ನ ವಡೋದರಾದ ಸಾವ್ಲಿ ಗೋಥಡಾ ಬಳಿಯ ಶಿವಂ ಪೆಟ್ರೋಕೆಮ್ ಇಂಡಸ್ಟ್ರೀಸ್ ಕಂಪನಿಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.
ಭಾರಿ ಬೆಂಕಿ ಅವಘಡ
ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇನ್ನು ಬೆಂಕಿ ಅವಘಡದಲ್ಲಿ 6 ಮಂದಿಗೆ ಗಾಯಗಳಾಗಿದ್ದು, ಇಬ್ಬರನ್ನು ಸಾವ್ಲಿ ಜನಮೋತ್ರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ನಾಲ್ವರನ್ನು ಎಸ್‌ಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇನ್ನು ಘಟನೆಯಿಂದ ಸುತ್ತಮುತ್ತಲ ಜಮೀನುಗಳಲ್ಲಿ ನೆಲೆಸಿದ್ದ ಜನರು ಭಯಗೊಂಡಿದ್ದು, ಅಲ್ಲಿಂದ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ.
Last Updated : Mar 19, 2021, 9:21 AM IST