ಹಿಮಾಚಲಪ್ರದೇಶ: ಬಾಲಿವುಡ್ ನಟಿ ಕಂಗನಾ ರಣಾವತ್ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ನಂತರ ಮನಾಲಿಯ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಕೊರೊನಾ ಕುರಿತಂತೆ ಕಂಗನಾ ರಣಾವತ್ ಮಾತು.. ಕಂಗನಾ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಬಿಡುಗಡೆ ಮಾಡಿ ಕೊರೊನಾ ಹೋರಾಟದ ಬಗ್ಗೆ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಕೊರೊನಾ ಸಮಯದಲ್ಲಿ ಅನೇಕ ಕಷ್ಟಗಳನ್ನು ಅನುಭವಿಸಿದೆ.
ಈಗ ನಾನು ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ. ಎಲ್ಲರೂ ಕೊರೊನಾ ತಡೆಗಟ್ಟಲು ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಿ ಎಂದು ಮನವಿ ಮಾಡಿದ್ದಾರೆ.
Good News: ರಾಜ್ಯದಲ್ಲಿ ಕೊರೊನಾ ಇಳಿಮುಖ -13,800 ಹೊಸ ಕೇಸ್, 365 ಮಂದಿ ಬಲಿ