ಗುಜರಾತ್:2017ರ ಗುಂಡಿನ ದಾಳಿ ಪ್ರಕರಣ ಸಂಬಂಧ ಅಹಮದಾಬಾದ್ ಕ್ರೈಂ ಬ್ರ್ಯಾಂಚ್ ಪೊಲೀಸರು, ಭೂಗತ ಪಾತಕಿ ರವಿ ಪೂಜಾರಿಯನ್ನು ಆನಂದ್ ಜಿಲ್ಲೆಯ ಬೋರ್ಸಾದ್ ನಗರದ ಹೆಚ್ಚುವರಿ ಮುಖ್ಯ ನ್ಯಾಯಾಂಗೀಯ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದರು.
ಅಹಮದಾಬಾದ್ ಪೊಲೀಸರ ವಶಕ್ಕೆ ಭೂಗತ ಪಾತಕಿ ರವಿ ಪೂಜಾರಿ - ಅಹಮದಾಬಾದ್ ಕ್ರೈಂ ಬ್ರ್ಯಾಂಚ್
ಬೆಂಗಳೂರು ಜೈಲಿನಲ್ಲಿದ್ದ ರವಿ ಪೂಜಾರಿಯನ್ನು ವಶಕ್ಕೆ ಪಡೆದ ಅಹಮದಾಬಾದ್ ಕ್ರೈಂ ಬ್ರ್ಯಾಂಚ್ ಪೊಲೀಸರು, ಅಹಮದಾಬಾದ್ಗೆ ಕರೆದೊಯ್ದಿದ್ದರು.
Ravi Pujari
ಬೆಂಗಳೂರು ಜೈಲಿನಲ್ಲಿದ್ದ ರವಿ ಪೂಜಾರಿಯನ್ನು ವಶಕ್ಕೆ ಪಡೆದ ಅಹಮದಾಬಾದ್ ಕ್ರೈಂ ಬ್ರ್ಯಾಂಚ್ ಪೊಲೀಸರು, ಅಹಮದಾಬಾದ್ಗೆ ಕರೆದೊಯ್ದಿದ್ದರು.
ಈಗಾಗಲೇ ಜೈಲು ವಾಸ ಅನುಭವಿಸುತ್ತಿರುವ ರವಿ ಪೂಜಾರಿ ಮೇಲೆ ಹಲವು ಕೇಸ್ಗಳಿವೆ. ಸದ್ಯ 2017ರಲ್ಲಿ ಬೋರ್ಸಾದ್ನ ನಗರ ಪಾಲಿಕೆ ಸದಸ್ಯನ ಮೇಲಿನ ದಾಳಿ ಸಂಬಂಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.