ಚೆನ್ನೈ (ತಮಿಳುನಾಡು):ಎಐಎಡಿಎಂಕೆಯ ಸಹ ಸಂಯೋಜಕ ಮತ್ತು ತಮಿಳುನಾಡು ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಓ ಪನ್ನೀರಸೆಲ್ವಂ ಪತ್ನಿ ವಿಜಯಲಕ್ಷ್ಮಿ ಬುಧವಾರ ಬೆಳಗ್ಗೆ ಚೆನ್ನೈನಲ್ಲಿ ನಿಧನರಾಗಿದ್ದಾರೆ.
ಎಐಎಡಿಎಂಕೆ ನಾಯಕ ಪನ್ನೀರಸೆಲ್ವಂ ಪತ್ನಿ ನಿಧನ.. ಸಿಎಂ ಎಂ ಕೆ ಸ್ಟಾಲಿನ್ ಸಂತಾಪ - ಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ
63 ವರ್ಷದ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಕಳೆದೆರಡು ವಾರಗಳಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಎಐಎಡಿಎಂಕೆ ನಾಯಕ ಪನ್ನೀರಸೆಲ್ವಂ ಪತ್ನಿ ನಿಧನ..ಸಿಎಂ ಎಂ ಕೆ ಸ್ಟಾಲಿನ್ ಸಂತಾಪ
63 ವರ್ಷದ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಕಳೆದೆರಡು ವಾರಗಳಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸಚಿವ ದುರೈ ಮುರುಗನ್, ತಂಗಂ ತೆನ್ನರಸು, ಪಿಕೆ ಸೆಕರ್ ಬಾಬು, ಪ್ರತಿಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ, ಎಐಎಡಿಎಂಕೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಯಲ್ಲಿ ವಿಜಯಲಕ್ಷ್ಮಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.