ಕರ್ನಾಟಕ

karnataka

ETV Bharat / bharat

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳ ನಿವಾಸದ ಎಲ್ಲ ಸಿಬ್ಬಂದಿಗೆ ಕೊರೊನಾ ಪಾಸಿಟಿವ್! - ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ನಿವಾಸದ ಎಲ್ಲಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಅಧಿಕೃತ ನಿವಾಸದಲ್ಲಿ ಎಲ್ಲ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

COVID
COVID

By

Published : Apr 15, 2021, 7:02 PM IST

Updated : Apr 15, 2021, 8:52 PM IST

ನವದೆಹಲಿ:ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ನಿವಾಸದ ಎಲ್ಲ ಸಿಬ್ಬಂದಿ ಸದಸ್ಯರಲ್ಲಿ ಕೋವಿಡ್-19 ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಜಸ್ಟೀಸ್​​​ಗಳ ಅಧಿಕೃತ ನಿವಾಸದಲ್ಲಿ ಎಲ್ಲಾ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ವಕೀಲರಿಗೆ ಸುದ್ದಿ ನೀಡಲಾಯಿತು. ಪರಿಸ್ಥಿತಿಯನ್ನು ಎದುರಿಸಲು ನ್ಯಾಯಾಲಯವು ತನ್ನದೇ ಸಮಯವನ್ನು ತೆಗೆದುಕೊಳ್ಳಬೇಕು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಹೇಳಿದ್ದಾರೆ.

ಸುಪ್ರೀಂಕೋರ್ಟ್‌ನ 40ಕ್ಕೂ ಹೆಚ್ಚು ಸಿಬ್ಬಂದಿಯಲ್ಲಿ ಏಪ್ರಿಲ್ 12ರಂದು ಕೊರೊನಾ ವೈರಸ್ ದೃಢಪಟ್ಟ ನಂತರ ನ್ಯಾಯಮೂರ್ತಿಗಳು ಆಯಾ ನಿವಾಸಗಳಿಂದ ಪ್ರಕರಣಗಳನ್ನು ಆಲಿಸಲು ನಿರ್ಧರಿಸಲಾಗಿತ್ತು.

Last Updated : Apr 15, 2021, 8:52 PM IST

ABOUT THE AUTHOR

...view details