ಮುಂಬೈ:ಇಲ್ಲಿನ ಪ್ರಸಿದ್ಧ ತಾಜ್ ಹೋಟೆಲ್ಗೆ ಬಾಂಬ್ ಇಡಲಾಗಿದೆ ಎಂದು ಹೋಟೆಲ್ಗೆ ಬಂದಿದ್ದ ಅನಾಮಧೇಯ ಕರೆ ಕೆಲಹೊತ್ತು ಆತಂಕ ಸೃಷ್ಟಿಸಿತ್ತು. ಮುಂಬೈನ ಕೊಲಾಬಾ ಪ್ರದೇಶದಲ್ಲಿದ್ದ ತಾಜ್ ಹೋಟೆಲ್ನಲ್ಲಿ ಬಾಂಬ್ ಇಡಲಾಗಿದೆ ಎಂದು ಹೋಟೆಲ್ನ ಕಚೇರಿಗೆ ದೂರವಾಣಿ ಕರೆ ಬಂದಿತ್ತು. ಆದರೆ, ಇದೊಂದು ಹುಸಿ ಬಾಂಬ್ ಕರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಮುಂಬೈ ತಾಜ್ ಹೋಟೆಲ್ಗೆ ಹುಸಿ ಬಾಂಬ್ ಕರೆ.. ಕೆಲಕಾಲ ಆತಂಕ - TAJ HOTEL ATTACK
ಹೋಟೆಲ್ ಬಂದಿದ್ದ ಕರೆ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು, ಇದಾದ ಬಳಿಕ ತಾಜ್ ಹೋಟೆಲ್ ಬಳಿ ಬಿಗಿ ಭದ್ರತೆ ಒದಗಿಸಲಾಗಿತ್ತು. ಇದೀಗ ಪ್ರಾಥಮಿಕ ತನಿಖೆಯಲ್ಲಿ ಇದೊಂದು ಹುಸಿ ಕರೆ ಎಂಬುದು ತಿಳಿದು ಬಂದಿದೆ.

ತಾಜ್ ಹೋಟೆಲ್
ಹೋಟೆಲ್ ಬಂದಿದ್ದ ಕರೆ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು, ಇದಾದ ಬಳಿಕ ತಾಜ್ ಹೋಟೆಲ್ ಬಳಿ ಬಿಗಿ ಭದ್ರತೆ ಒದಗಿಸಲಾಗಿತ್ತು. ಇದೀಗ ಪ್ರಾಥಮಿಕ ತನಿಖೆಯಲ್ಲಿ ಇದೊಂದು ಹುಸಿ ಕರೆ ಎಂಬುದು ತಿಳಿದು ಬಂದಿದೆ. ಅಲ್ಲದೇ ಸ್ಥಳಕ್ಕೆ ಬಾಂಬ್ ಪತ್ತೆ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸಹ ಆಗಮಿಸಿ ಬಾಂಬ್ಗಾಗಿ ಶೋಧ ನಡೆಸಿತ್ತು. ಈ ವೇಳೆ ಹೋಟೆಲ್ನಲ್ಲಿ ಯಾವುದೇ ಬಾಂಬ್ ಪತ್ತೆಯಾಗಿರಲಿಲ್ಲ.
ಇದನ್ನೂ ಓದಿ:Video Viral : ಬ್ಯಾರಿಕೇಡ್ಗೆ ಯಾಕೆ ಡಿಕ್ಕಿ ಹೊಡಿದ್ರಿ ಅಂದಿದ್ದಕ್ಕೆ ಪೊಲೀಸರ ಮೇಲೆಯೇ ಕೈ ಮಾಡೋದಾ?