ಕರ್ನಾಟಕ

karnataka

ETV Bharat / bharat

ಅರುಣಾಚಲ ಪ್ರದೇಶದಲ್ಲಿ ನಸುಕಿನ ವೇಳೆ 2.3 ತೀವ್ರತೆಯ ಭೂಕಂಪ - ಭೂಕಂಪ ಲೆಟೆಸ್ಟ್ ಸುದ್ದಿ

ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಅರುಣಾಚಲ ಪ್ರದೇಶದ ಪಶ್ಚಿಮ ಕಾಮೆಂಗ್‌ನಲ್ಲಿ ನಸುಕಿನ 4:09ಕ್ಕೆ ವರದಿಯಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

earthquake
earthquake

By

Published : Feb 9, 2021, 5:53 AM IST

ಇಟಾನಗರ: ನಸುಕಿನಲ್ಲಿ ಅರುಣಾಚಲ ಪ್ರದೇಶದ ಪಶ್ಚಿಮ ಕಾಮೆಂಗ್​​ನಲ್ಲಿ ಭೂಕಂಪನ ಸಂಭವಿಸಿದೆ.

ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಅರುಣಾಚಲ ಪ್ರದೇಶದ ಪಶ್ಚಿಮ ಕಾಮೆಂಗ್‌ನಲ್ಲಿ ನಸುಕಿನ 4:09ಕ್ಕೆ ವರದಿಯಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಇದುವರೆಗೂ ಯಾವುದೇ ಹಾನಿಯ ವರದಿಯಾಗಿಲ್ಲ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

ABOUT THE AUTHOR

...view details