ಅಮರಾವತಿ:ತಿರುಪತಿಯ ರುಯಾ ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯತ್ಯಯದಿಂದಾಗಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ಸಿಎಂ ಜಗನ್ಮೋಹನ್ರೆಡ್ಡಿ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ ಪ್ರಸ್ತುತ ಇರುವ ಕೋವಿಡ್ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ವೇಳೆ ಸಿಎಂ ಈ ಪರಿಹಾರ ಘೋಷಿಸಿದ್ದಾರೆ.