ಹೈದರಾಬಾದ್: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರ ಕೂಡ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಆಂಧ್ರಪ್ರದೇಶದಲ್ಲೂ ನೈಟ್ ಕರ್ಫ್ಯೂ ಜಾರಿ - ಕೋವಿಡ್
ಆಂಧ್ರಪ್ರದೇಶದಲ್ಲೂ ನೈಟ್ ಕರ್ಫ್ಯೂ ಜಾರಿ
18:21 April 23
ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಜಾರಿ
ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಜಾರಿ ಮಾಡಲು ಆಂಧ್ರಪ್ರದೇಶದ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಆಂಧ್ರ ಪ್ರದೇಶದ ಸಿಎಂ ಕಚೇರಿ ಮೂಲಗಳು ಮಾಹಿತಿ ನೀಡಿವೆ.
ಈಗಾಗಲೇ ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಸೇರಿದಂತೆ ಹಲವೆಡೆ ಕರ್ಫ್ಯೂ ಜಾರಿಯಾಗಿದೆ.
Last Updated : Apr 23, 2021, 7:44 PM IST