ಆಂಧ್ರಪ್ರದೇಶ: ಶಾಲೆ ಮತ್ತು ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಒದಗಿಸಬೇಕು ಮತ್ತು ಶಾಲೆಗಳಲ್ಲಿ ಬಾಲಕ, ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡುವಂತೆ ಆಂಧ್ರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆಗೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಆಂಧ್ರ ಹೈಕೋರ್ಟ್ - ಆಂಧ್ರಪ್ರದೇಶ
ಶ್ರೀಕಾಕುಲಂ ಜಿಲ್ಲೆಯ ಜ್ಯೋತಿ ಎಂಬುವರು ಈ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ರಾಜ್ಯ ಸರ್ಕಾರ ಪ್ರಾರಂಭಿಸಿದ ನಾಡು- ನೀಡು ಕಾರ್ಯಕ್ರಮವನ್ನು ನ್ಯಾಯಾಲಯವು ವ್ಯಾಖ್ಯಾನಿಸಿ, ಸರ್ಕಾರವು ಜಾರಿಗೆ ತರುತ್ತಿರುವ ಈ ಯೋಜನೆಯ ಭಾಗವಾಗಿ ವಿದ್ಯಾರ್ಥಿಗಳಿಗೆ ಈ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದೆ.
![ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆಗೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಆಂಧ್ರ ಹೈಕೋರ್ಟ್ AP High court directions to government on sanitary napkins petition](https://etvbharatimages.akamaized.net/etvbharat/prod-images/768-512-10588060-thumbnail-3x2-nin.jpg)
ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆಗೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಆಂಧ್ರ ಹೈಕೋರ್ಟ್
ಈ ವಿಷಯದಲ್ಲಿ ಉಪಕ್ರಮ ತೆಗೆದುಕೊಳ್ಳಲು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಲು ಅಡ್ವೊಕೇಟ್ ಜನರಲ್ ಶ್ರೀರಾಮ್‌ಗೆ ನ್ಯಾಯಾಲಯ ಸಲಹೆ ನೀಡಿದೆ.
ಶ್ರೀಕಾಕುಲಂ ಜಿಲ್ಲೆಯ ಜ್ಯೋತಿ ಎಂಬುವರು ಈ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ರಾಜ್ಯ ಸರ್ಕಾರ ಪ್ರಾರಂಭಿಸಿದ ನಾಡು- ನೀಡು ಕಾರ್ಯಕ್ರಮವನ್ನು ನ್ಯಾಯಾಲಯವು ವ್ಯಾಖ್ಯಾನಿಸಿ, ಸರ್ಕಾರ ಜಾರಿಗೆ ತರುತ್ತಿರುವ ಈ ಯೋಜನೆಯ ಭಾಗವಾಗಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದೆ.