ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಶ್ರೀನಗರ ಹೊರವಲಯದ ಶಾಲ್ಟೆಂಗ್ ಪ್ರದೇಶದಲ್ಲಿ ಮೂವರು ಹೈಬ್ರಿಡ್ ಉಗ್ರರನ್ನು ಸೇನೆ ಮತ್ತು ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಬಂಧಿಸಿದ್ದು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಮೂವರು ಉಗ್ರರ ಬಂಧನ, ಶಸ್ತ್ರಾಸ್ತ್ರ ವಶಕ್ಕೆ - ಶಸ್ತ್ರಾಸ್ತ್ರ ವಶಕ್ಕೆ
ಶ್ರೀನಗರದಲ್ಲಿ ಮೂವರು ಹೈಬ್ರಿಡ್ ಉಗ್ರರನ್ನು ಬಂಧಿಸಿದ್ದು, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಮೂವರು ಉಗ್ರರ ಬಂಧನ, ಶಸ್ತ್ರಾಸ್ತ್ರ ವಶಕ್ಕೆ
ಮೂವರು ಉಗ್ರರ ಜೊತೆಗೆ 3 ಎಕೆ ರೈಫಲ್‌ಗಳು, 2 ಪಿಸ್ತೂಲ್‌ಗಳು, 9 ಮ್ಯಾಗಜೀನ್‌ಗಳು ಮತ್ತು 200 ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಶೋಪಿಯಾನ್ ಎನ್‌ಕೌಂಟರ್: ಜೆಇಎಂ ಉಗ್ರನ ಹತ್ಯೆ