ಕಾರ್ಬಿ ಆಂಗ್ಲಾಂಗ್:ಅಸ್ಸೋಂನ ಕಾರ್ಬಿ ಆಂಗ್ಲಾಂಗ್ನಲ್ಲಿ ಉಗ್ರಗಾಮಿ ಸಂಘಟನೆ ಯುನೈಟೆಡ್ ಪೀಪಲ್ಸ್ ರೆವಲ್ಯೂಷನರಿ ಫ್ರಂಟ್ (ಯುಪಿಆರ್ಎಫ್) ನೊಂದಿಗೆ ಸಂಪರ್ಕ ಹೊಂದಿರುವ ಇಬ್ಬರು ಭಯೋತ್ಪಾದಕರನ್ನು ಹೆಡೆಮುರಿ ಕಟ್ಟಲಾಗಿದೆ.
ಉಗ್ರರ ಬಳಿ ಇದ್ದ ಎರಡು ಎಕೆ -47 ರೈಫಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.