ಕಾನ್ಪುರ (ಉತ್ತರ ಪ್ರದೇಶ): ನಗರದಲ್ಲಿ ಬಸ್ ಹಾಗೂ ಜೆಸಿಬಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17 ಮಂದಿ ಸಾವನ್ನಪ್ಪಿ, ಐವರು ಗಾಯಗೊಂಡಿದ್ದಾರೆ.
ಬಸ್-ಜೆಸಿಬಿ ನಡುವೆ ಭೀಕರ ಅಪಘಾತ: 17 ಮಂದಿ ಸಾವು, ಐವರ ಸ್ಥಿತಿ ಗಂಭೀರ - 16 ಮಂದಿ ಬಲಿ, ಹಲವರ ಸ್ಥಿತಿ ಗಂಭೀರ
ವೇಗವಾಗಿ ಬಂದ ಜೆಸಿಬಿಯು ಬಸ್ಗೆ ಡಿಕ್ಕಿ ಹೊಡೆದಿದ್ದು, ಬಸ್ನಲ್ಲಿದ್ದ 17 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
![ಬಸ್-ಜೆಸಿಬಿ ನಡುವೆ ಭೀಕರ ಅಪಘಾತ: 17 ಮಂದಿ ಸಾವು, ಐವರ ಸ್ಥಿತಿ ಗಂಭೀರ ಬಸ್-ಜೆಸಿಬಿ ನಡುವೆ ಭೀಕರ ರಸ್ತೆ ಅಪಘಾತ](https://etvbharatimages.akamaized.net/etvbharat/prod-images/768-512-12065617-thumbnail-3x2-szdf.jpg)
ಬಸ್-ಜೆಸಿಬಿ ನಡುವೆ ಭೀಕರ ರಸ್ತೆ ಅಪಘಾತ
ಬಸ್-ಜೆಸಿಬಿ ನಡುವೆ ಭೀಕರ ರಸ್ತೆ ಅಪಘಾತ
ಕಿಸಾನ್ ನಗರ ಕಾಲುವೆ ಬಳಿ ಜೆಸಿಬಿ ವೇಗವಾಗಿ ಬಸ್ಗೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿದ್ದ 17 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಹಿನ್ನೆಲೆ ರಸ್ತೆಯಲ್ಲಿ ಕಿ.ಮೀ.ನಷ್ಟು ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
Last Updated : Jun 9, 2021, 12:51 AM IST