ಜಮ್ಮು-ಕಾಶ್ಮೀರ:ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಓರ್ವ ಪಾಕಿಸ್ತಾನಿ ಸೈನಿಕ ಸಾವನ್ನಪ್ಪಿದ್ದು, ಅನೇಕರು ಇದರಲ್ಲಿ ಗಾಯಗೊಂಡಿರುವ ಘಟನೆ ಕುಪ್ವಾರಾ ಸೆಕ್ಟರ್ನಲ್ಲಿ ನಡೆದಿದೆ.
ಭಾರತೀಯ ಸೇನಾ ದಾಳಿಯಲ್ಲಿ ಓರ್ವ ಪಾಕಿಸ್ತಾನಿ ಸೈನಿಕ ಸಾವು! - ಕುಪ್ವಾರಾ ಸೆಕ್ಟರ್ನಲ್ಲಿ ಭಾರತೀಯ ಸೇನೆ ದಾಳಿ
ಕುಪ್ವಾರಾ ಸೆಕ್ಟರ್ನಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಓರ್ವ ಪಾಕಿಸ್ತಾನಿ ಸೈನಿಕ ಸಾವನ್ನಪ್ಪಿದ್ದಾನೆ.
ಭಾರತೀಯ ಸೇನಾ ದಾಳಿ
ಪಾಕ್ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದರಿಂದ, ಭಾರತೀಯ ಸೇನೆಯೂ ಪ್ರತಿ ದಾಳಿ ನಡೆಸಿದೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ. ಪಾಕಿಸ್ತಾನ ಆಕ್ರಮಿತ-ಕಾಶ್ಮೀರದ ನೀಲಂ ಕಣಿವೆಯಿಂದ ಭಯೋತ್ಪಾದಕರನ್ನು ಭಾರತಕ್ಕೆ ಕಳುಹಿಸಲು ಪಾಕಿಸ್ತಾನ ಕಳೆದ ಕೆಲವು ದಿನಗಳಿಂದ ಪ್ರಯತ್ನಿಸುತ್ತಿದೆ.