ಜೈಪುರ್ (ರಾಜಸ್ಥಾನ):ಅಪರಿಚಿತ ವ್ಯಕ್ತಿವೋರ್ವ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಮುರಳೀಪುರ ಪ್ರದೇಶದ ಮದುವೆ ಮಂಟಪವೊಂದರ ಬಳಿ ನಡೆದಿದೆ.
ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಬಂಧನಕ್ಕೆ ಪೊಲೀಸರಿಂದ ತಲಾಶ್ - minor girl raped in jaipur
ಅಪರಿಚಿತ ವ್ಯಕ್ತಿವೋರ್ವ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಜೈಪುರದ ಮುರಳೀಪುರ ಪ್ರದೇಶದ ಮದುವೆ ಮಂಟಪವೊಂದರ ಬಳಿ ನಡೆದಿದೆ.
ಜೈಪುರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಸಂತ್ರಸ್ತೆ ಬಾಲಕಿ ಸಂಬಂಧಿಕರೊಂದಿಗೆ ನಿಶ್ಚಿತಾರ್ಥ ಕಾರ್ಯಕ್ರಮವೊಂದಕ್ಕೆ ತೆರಳಿದ ವೇಳೆ ಈ ಘಟನೆ ನಡೆದಿದೆ. ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.
Last Updated : Feb 3, 2020, 6:43 PM IST