ಉತ್ತರ ಪ್ರದೇಶ: 12 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಹಮೀರ್ಪುರ್ನಲ್ಲಿ ನಡೆದಿದೆ. ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬುದು ಪೋಷಕರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಐದು ತಂಡಗಳನ್ನು ರಚಿಸಿರುವ ಹಮೀರ್ಪುರ್ ಪೊಲೀಸರು ಹಲವರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಯುಪಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ.. ಆರೋಪಿಗಳಿಗಾಗಿ ಖಾಕಿ ತಲಾಶ್! - ಅಪ್ರಾಪ್ತೆ ಮೇಲೆ ಅತ್ಯಾಚಾರ
ಪ್ರಕರಣದ ತನಿಖೆಗಾಗಿ ಐದು ತಂಡಗಳನ್ನು ರಚಿಸಿರುವ ಹಮೀರ್ಪುರ್ ಪೊಲೀಸರು ಹಲವರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ
ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಶ್ಲೋಕ್‌ಕುಮಾರ್, ಈ ಕೃತ್ಯದಲ್ಲಿ ಓರ್ವ ವ್ಯಕ್ತಿ ಮಾತ್ರ ಭಾಗಿಯಾಗಿರುವ ಶಂಕೆಯಿದೆ. ಸ್ಥಳೀಯರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದರು.