ಕರ್ನಾಟಕ

karnataka

ETV Bharat / bharat

14 ರ ಬಾಲಕಿ ಮೇಲೆ ಅತ್ಯಾಚಾರವೆಸಗಿದ ನೆರೆಮನೆಯ ಅಪ್ರಾಪ್ತ! - ಹೈದರಾಬಾದ್ ಅತ್ಯಾಚಾರ ಸುದ್ದಿ

ಇತ್ತೀಚೆಗಷ್ಟೇ ಹೈದರಾಬಾದ್​ನಲ್ಲಿ ಪಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​ನಲ್ಲಿ ಕೊಲ್ಲಲಾಗಿತ್ತು. ಆದರೂ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಮರುಕಳಿಸುತ್ತಲೇ ಇವೆ.

14 ರ ಬಾಲಕಿ ಮೇಲೆ ಅತ್ಯಾಚಾರ,14 year old girl raped
14 ರ ಬಾಲಕಿ ಮೇಲೆ ಅತ್ಯಾಚಾರ

By

Published : Dec 15, 2019, 10:01 AM IST

ಹೈದರಾಬಾದ್​:14 ವರ್ಷದ ಅಪ್ರಾಪ್ತೆ ಮೇಲೆ ನೆರೆ ಮನೆಯ ಅಪ್ರಾಪ್ತ ಅತ್ಯಾಚಾರವೆಸಗಿದ ಘಟನೆ ನಗರದ ಛತ್ರಿನಾಕಾ ಪ್ರದೇಶದಲ್ಲಿ ನಡೆದಿದೆ.

ಕಳೆದ ಶನಿವಾರ ಮಧ್ಯಾಹ್ನದ ವೇಳೆ ಬಾಲಕಿ ತನ್ನ ಮನೆ ಮುಂದೆ ನಿಂತಿದ್ದಾಗ, ಆಕೆಯನ್ನು ಪುಲಾಯಿಸಿದ ಬಾಲಕ ತನ್ನ ಮನೆಗೆ ಬರುವಂತೆ ಕರೆದು ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ.

ಈ ಬಗ್ಗೆ ಆರೋಪಿ ಮೇಲೆ ಐಪಿಸಿ ಸೆಕ್ಷನ್​ 376 ಹಾಗೂ ಪೋಸ್ಕೋ ಕಾಯ್ದೆಯ 3 ಮತ್ತು 4ನೇ ಸೆಕ್ಷನ್​ನಡಿ ಪ್ರಕರಣ ದಾಖಲಿಸಲಾಗಿದೆ ಎಂದು ಛತ್ರಿನಾಕಾ ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿ ತಪ್ಪಿಸಿಕೊಂಡಿದ್ದು, ಆತನ ಹುಡುಕಾಟಕ್ಕಾಗಿ ಪೊಲೀಸರು ತಂಡ ರಚಿಸಿದ್ದಾರೆ.

ABOUT THE AUTHOR

...view details