ಮುಂಬೈ: ಮಹಾರಾಷ್ಟ್ರದ ಬಾಂದ್ರಾ ಪ್ರದೇಶದಲ್ಲಿ 1.5 ಕೋಟಿ ರೂ. ಮೌಲ್ಯದ ಗಾಂಜಾ (ಕ್ಯಾನಾಬಿಸ್) ವನ್ನು ಮುಂಬೈ ಪೊಲೀಸರು ವಶಪಡಿಸಿಕೊಂಡಿದ್ದಾರೆ.
1.5 ಕೋಟಿ ರೂ. ಮೌಲ್ಯದ ಗಾಂಜಾ ವಶ! - ಆ್ಯಂಟಿ ನ್ಯಾಕ್ರೋಟಿಕ್ಸ್
ಇತ್ತೀಚೆಗೆ ಡ್ರಗ್ಸ್ ಹಾವಳಿ ಹೆಚ್ಚಾಗುತ್ತಿದ್ದು, ಪೊಲೀಸರು ಕೂಡ ಎಚ್ಚೆತ್ತುಕೊಂಡು ರೇಡ್ ಮಾಡುತ್ತಿದ್ದಾರೆ. ಮುಂಬೈನಲ್ಲಿ 1.5 ಕೋಟಿ ರೂ. ಮೌಲ್ಯದ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
1.5 ಕೋಟಿ ರೂ. ಮೌಲ್ಯದ ಗಾಂಜಾ ವಶ
ಆ್ಯಂಟಿ ನ್ಯಾಕ್ರೋಟಿಕ್ಸ್ ವಿಭಾಗದ ಮುಂಬೈ ಪೊಲೀಸರು ದಾಳಿ ಮಾಡಿ, ಭಾರಿ ಮೊತ್ತದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಜೊತೆಗೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಪೊಲೀಸರು ಅಲ್ಲಲ್ಲಿ ದಾಳಿ ಮಾಡಿ ಬಿಸಿ ಮುಟ್ಟಿಸುತ್ತಲೇ ಇದ್ದಾರೆ.