ಕರ್ನಾಟಕ

karnataka

ETV Bharat / bharat

ಚೆನ್ನೈನ ವಿಮಾನ ನಿಲ್ದಾಣದಲ್ಲಿ 2.8 ಕೆ.ಜಿ ಚಿನ್ನ ವಶ: ಓರ್ವನ ಬಂಧನ - ಚೆನ್ನೈನ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಚಿನ್ನ ವಶ ನ್ಯೂಸ್​

ಚೆನ್ನೈನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2.8 ಕೆ.ಜಿ ತೂಕದ ಚಿನ್ನ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

gold
gold

By

Published : Dec 29, 2019, 4:39 PM IST

ಚೆನ್ನೈ: ಚೆನ್ನೈನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2.8 ಕೆ.ಜಿ ತೂಕದ ಚಿನ್ನ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತಂತೆ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. 2.8 ಕೆ.ಜಿಯ ಚಿನ್ನದ ಗಟ್ಟಿ 1.12 ಕೋಟಿ ರೂ. ಮೌಲ್ಯ ಹೊಂದಿದ್ದು, ವಿಮಾನ ನಿಲ್ದಾಣದ ಕಸ್ಟಮ್ಸ್ ಆಯುಕ್ತರು ಇದನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಈ ಕುರಿತಂತೆ ಓರ್ವನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ABOUT THE AUTHOR

...view details