ನಾಸಿಕ್ (ಮಹಾರಾಷ್ಟ್ರ):ನಾಸಿಕ್ - ಮುಂಬೈ ಹೆದ್ದಾರಿಯ ಗೊಂಡೆ ಗ್ರಾಮದಲ್ಲಿ ಪಿಕಪ್ ಮತ್ತು ಐಷಾರಾಮಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.
ಪಿಕಪ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು ಮತ್ತು ಎಂಟು ಮಂದಿಗೆ ಗಾಯ - ನಾಸಿಕ್ ಅಪಘಾತ ಸುದ್ದಿ
ಪಿಕಪ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.
accident
ವಾಡಿವೇರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಮುಂಬೈ ಕಡೆಗೆ ಹೋಗುತ್ತಿದ್ದ ಐಷಾರಾಮಿ ಬಸ್‌ಗೆ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.