ಗಾಝಿಯಾಬಾದ್(ಉತ್ತರಪ್ರದೇಶ):ವಿಜಯನಗರ ಪ್ರದೇಶದ ಬಹುಮಹಡಿ ಕಟ್ಟಡವೊಂದರಲ್ಲಿ ಸುಟ್ಟು ಕರಕಲಾದ ರೀತಿಯಲ್ಲಿ ಮೂರು ಮೃತದೇಹ ಪತ್ತೆಯಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗಾಝಿಯಾಬಾದ್ನ ಬಹುಮಹಡಿ ಕಟ್ಟಡದಲ್ಲಿ ಸುಟ್ಟು ಕರಕಲಾದ ಶವಗಳು ಪತ್ತೆ..
ಗಾಝಿಯಾಬಾದ್(ಉತ್ತರಪ್ರದೇಶ):ವಿಜಯನಗರ ಪ್ರದೇಶದ ಬಹುಮಹಡಿ ಕಟ್ಟಡವೊಂದರಲ್ಲಿ ಸುಟ್ಟು ಕರಕಲಾದ ರೀತಿಯಲ್ಲಿ ಮೂರು ಮೃತದೇಹ ಪತ್ತೆಯಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸರ ಮಾಹಿತಿ ಪ್ರಕಾರ ಕಟ್ಟಡದ ತಳ ಅಂತಸ್ತಿನ ಕೊಠಡಿಯೊಂದರ ಬೆಡ್ ಮೇಲೆ ಮೃತದೇಹಗಳು ಪತ್ತೆಯಾಗಿವೆ. ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಅಸುನೀಗಿರೋದನ್ನ ಪೊಲೀಸರು ಗುರುತಿಸಿದ್ದಾರೆ.ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.