ಮಿರ್ಜಾಪುರ (ಉ.ಪ್ರ): ಮಿರ್ಜಾಪುರ ಜಿಲ್ಲೆಯ ಲಾಲ್‌ಗಂಜ್ ಪ್ರದೇಶದಲ್ಲಿ ಗುರುವಾರ ರಾತ್ರಿ ಭಾರಿ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಎರಡು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಭಾರಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು 3 ಸಾವು, 4 ಮಂದಿಗೆ ಗಾಯ - ಮಳೆಯಿಂದಾಗಿ ಮೇಲ್ಛಾವಣಿ ಕುಸಿದು 3 ಮಂದಿ ಸಾವು, 4 ಮಂದಿ ಗಾಯ
ಭಾರಿ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಎರಡು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ನಾಲ್ಕು ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ambulace
ಘಟನೆಯಲ್ಲಿ ನಾಲ್ಕು ಜನರು ಗಾಯಗೊಂಡಿದ್ದು, ಅವರಲ್ಲಿ ಮೂವರನ್ನು ಚಿಕಿತ್ಸೆಗಾಗಿ ವಾರಣಾಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.