ಕರ್ನಾಟಕ

karnataka

ETV Bharat / bharat

ಕಣಿವೆ ನಾಡಿನಲ್ಲಿ ಮತ್ತೆ ನಡುಗಿದ ಭೂಮಿ - ಜಮ್ಮು ಕಾಶ್ಮೀರದಲ್ಲಿ ಭೂಕಂಪ ಸುದ್ದಿ,

ಕಣಿವೆ ನಾಡಿನಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, ಜನರು ಭಯಭೀತರಾಗಿದ್ದಾರೆ.

earthquake hits katra town,  earthquake hits katra town of jammu and kashmir,  earthquake hits katra town news, ಜಮ್ಮು ಕಾಶ್ಮೀರದಲ್ಲಿ ಭೂಕಂಪ, ಜಮ್ಮು ಕಾಶ್ಮೀರದಲ್ಲಿ ಭೂಕಂಪ ಸುದ್ದಿ, ಜಮ್ಮು ಕಾಶ್ಮೀರದಲ್ಲಿ ಮತ್ತೆ ಭೂಕಂಪ,
ಕಣಿವೆ ನಾಡಿನಲ್ಲಿ ಮತ್ತೆ ನಡುಗಿದ ಭೂಮಿ

By

Published : Jul 24, 2020, 6:57 AM IST

ಶ್ರೀನಗರ:ಜಮ್ಮು ಕಾಶ್ಮೀರದಲ್ಲಿ ಇಂದು ಬೆಳಗ್ಗೆ 5:11 ರ ಸುಮಾರಿಗೆ ಭೂಕಂಪನ ಸಂಭವಿಸಿದೆ.

ಕೆಲ ದಿನಗಳ ಹಿಂದಷ್ಟೇ ಇಲ್ಲಿ ಭೂಮಿ ಕಂಪಿಸಿತ್ತು. ಇದೀಗ ಮತ್ತೆ ನಡುಗಿದೆ. ಕಾಶ್ಮೀರದ ಪೂರ್ವಕ್ಕೆ 89 ಕಿ.ಮೀ ದೂರದಲ್ಲಿ ಭೂಕಂಪನ ಸಂಭವಿಸಿದೆ.

ರಿಕ್ಟರ್​ ಮಾಪಕದಲ್ಲಿ 3.0ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ ಮಾಹಿತಿ ನೀಡಿದೆ.

ABOUT THE AUTHOR

...view details