ಹೈದರಾಬಾದ್: ನಗರದ ಹೊರವಲಯದಲ್ಲಿ ಡಿಆರ್ಐ ಅಧಿಕಾರಿಗಳು ಭಾರೀ ಪ್ರಮಾಣದ ಚಿನ್ನ ವಶಪಡಿಸಿಕೊಂಡಿದ್ದಾರೆ.
ಹೈದರಾಬಾದ್ನಲ್ಲಿ 3 ಕೆಜಿ ಚಿನ್ನ ಸೀಜ್! - ಡಿಆರ್ಐ ಅಧಿಕಾರಿಗಳು
ಹೈದರಾಬಾದ್ನ ಹೊರವಲಯದಲ್ಲಿ ಖಾಸಗಿ ಬಸ್‌ನಲ್ಲಿ ಒಂದು 1 ಕೋಟಿ 38 ಲಕ್ಷ ರೂ. ಮೌಲ್ಯದ ಚಿನ್ನ ವಶಪಡಿಸಿಕೊಳ್ಳಲಾಗಿದೆ.
3-kgs-gold-seized-in-hyderabad
ಒಂದು ಕೋಟಿ 38 ಲಕ್ಷ ರೂ. ಮೌಲ್ಯದ 3 ಕೆಜಿಗಿಂತಲೂ ಹೆಚ್ಚು ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಆರ್ಐ ಅಧಿಕಾರಿಗಳು ತಿಳಿಸಿದ್ದಾರೆ.
ಖಾಸಗಿ ಬಸ್‌ನಲ್ಲಿ ಈ ಚಿನ್ನ ಪತ್ತೆಯಾಗಿದ್ದು, ಬಸ್ ಬೆಂಗಳೂರಿನಿಂದ ಹೈದರಾಬಾದ್‌ಗೆ ಬರುತ್ತಿತ್ತು.