ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನ ಚುಕ್ಕುವಲಾ ಪ್ರದೇಶದಲ್ಲಿ ಇಂದು ಬೆಳಗ್ಗೆ ಕಟ್ಟಡ ಕುಸಿದು ಮೂರು ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ ಈ ಘಟನೆಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಕಟ್ಟಡ ಕುಸಿದು ಮೂವರ ಸಾವು: ಇಬ್ಬರಿಗೆ ಗಂಭೀರ ಗಾಯ - Uttarakhand incident
ಇಂದು ಬೆಳಗ್ಗೆ ಕಟ್ಟಡ ಕುಸಿದು ಮೂರು ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಐದು ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಅನೇಕರು ಕಟ್ಟಡದೊಳಗೆ ಸಿಕ್ಕಿಹಾಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಕಟ್ಟಡ ಕುಸಿದು ಮೂವರ ಸಾವು
ಐದು ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಅನೇಕರು ಕಟ್ಟಡದೊಳಗೆ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಎಸ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.