ಜಾರ್ಖಂಡ್:ನಕ್ಸಲರು ಅಡಗಿಸಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬ್ಲಾಸ್ಟ್ ಆಗಿದ್ದು, ಮೂವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.
ಜಾರ್ಖಂಡ್‌ನಲ್ಲಿ ಐಇಡಿ ಸ್ಫೋಟ: ಮೂವರು ಪೊಲೀಸ್ ಅಧಿಕಾರಿಗಳಿಗೆ ಗಾಯ - ಐಇಡಿ ಸ್ಫೋಟ
ಜಾರ್ಖಂಡ್‌ನ ಲೋಹರ್ದಾಗ ಜಿಲ್ಲೆಯಲ್ಲಿ ಐಇಡಿ ಸ್ಫೋಟಗೊಂಡು ಮೂವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.
ಐಇಡಿ ಸ್ಫೋಟ
ಜಾರ್ಖಂಡ್‌ನ ಲೋಹರ್ದಾಗ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.