ರಾಜಸ್ಥಾನ: ಗುಡಿಸಲಿಗೆ ಬೆಂಕಿ ಬಿದ್ದು ನಾಲ್ಕು ಮಕ್ಕಳ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯ ಕಲೆರಾ ಗ್ರಾಮದಲ್ಲಿ ನಡೆದಿದೆ.
ಗುಡಿಸಲಿಗೆ ಬೆಂಕಿ: ನಾಲ್ಕು ಮಕ್ಕಳ ಸಜೀವ ದಹನ - ಗುಡಿಸಲಿಗೆ ಬೆಂಕಿ
ಗುಡಿಸಲಿಗೆ ಬೆಂಕಿ ಬಿದ್ದು ನಾಲ್ಕು ಮಕ್ಕಳ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಗುಡಿಸಲಿಗೆ ಬೆಂಕಿ ಬಿದ್ದು ನಾಲ್ಕು ಮಕ್ಕಳ ಸಜೀವ ದಹನ
ಒಂದೇ ಕುಟುಂಬದ 5-6 ವರ್ಷದ ಇಬ್ಬರು ಹೆಣ್ಣು ಹಾಗೂ ಇಬ್ಬರು ಗಂಡು ಮಕ್ಕಳು ಘಟನೆಯಲ್ಲಿ ಮೃತಪಟ್ಟಿದ್ದು, ಅಗ್ನಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಗ್ರಾಮಸ್ಥರು ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ಮುಂದುವರೆಸಿದ್ದಾರೆ.