(ಕನೌಜ್) ಉತ್ತರಪ್ರದೇಶ: ಕನೌಜ್‌ನ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಮಧ್ಯರಾತ್ರಿ ಬಸ್ ಅಪಘಾತಕ್ಕೀಡಾಗಿ ನಾಲ್ಕು ಜನರು ಸಾವನ್ನಪ್ಪಿದ್ದು, ಕನಿಷ್ಠ 30 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಆಗ್ರಾ-ಲಖನೌ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಬಸ್ ಅಪಘಾತ: 4 ಮಂದಿ ಮೃತ, 30 ಮಂದಿಗೆ ಗಾಯ..! - ಜೈಪುರದಿಂದ ಬಿಹಾರಕ್ಕೆ ಪ್ರಯಾಣಿಸುತ್ತಿದ್ದ ಬಸ್ ಅಪಘಾತ
ಜೈಪುರದಿಂದ ಬಿಹಾರಕ್ಕೆ ಪ್ರಯಾಣಿಸುತ್ತಿದ್ದ ಬಸ್ ಆಗ್ರಾ-ಲಖನೌ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದು, ನಾಲ್ಕು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
![ಆಗ್ರಾ-ಲಖನೌ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಬಸ್ ಅಪಘಾತ: 4 ಮಂದಿ ಮೃತ, 30 ಮಂದಿಗೆ ಗಾಯ..! bus-accident-on-agra-lucknow-expressway](https://etvbharatimages.akamaized.net/etvbharat/prod-images/768-512-5199426-thumbnail-3x2-sanju.jpg)
ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಬಸ್ ಅಪಘಾತ
ಜೈಪುರದಿಂದ ಬಿಹಾರಕ್ಕೆ ಪ್ರಯಾಣಿಸುತ್ತಿದ್ದ ಬಸ್ ಆಗ್ರಾ-ಲಖನೌ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದು, ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಸುಮಾರು 30 ರಿಂದ 35 ಜನರು ಗಾಯಗೊಂಡಿದ್ದಾರೆ.
ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
TAGGED:
Agra-Lucknow expressway