ಬಿಕಾನೆರ್:ರಾಜಸ್ಥಾನದ ಬಿಕಾನೆರ್ನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 4.3 ತೀವ್ರತೆ ದಾಖಲಾಗಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ರಾಜಸ್ಥಾನದಲ್ಲಿ 4.3 ತೀವ್ರತೆಯ ಭೂಕಂಪನ - ರಾಜಸ್ಥಾನದಲ್ಲಿ ಭೂಕಂಪ
ಇಂದು ಬೆಳಗ್ಗೆ 10.30ರ ವೇಳೆಗೆ ರಾಜಸ್ಥಾನದ ಬಿಕಾನೆರ್ನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 4.3 ತೀವ್ರತೆ ದಾಖಲಾಗಿದೆ.
ರಾಜಸ್ಥಾನದಲ್ಲಿ 4.3 ತೀವ್ರತೆಯ ಭೂಕಂಪನ
ಇಂದು ಬೆಳಗ್ಗೆ 10.30ರ ವೇಳೆಗೆ ಭೂಮಿ ಕಂಪಿಸಿದ್ದು, ಭೂಮಿಯಿಂದ 35 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ದಾಖಲಾಗಿದೆ.
ಭೂಕಂಪನದಿಂದ ಯಾವುದೇ ವಸ್ತು ಅಥವಾ ಪ್ರಾಣ ಹಾನಿ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.