- ಬೆಳಗ್ಗೆ 11ಕ್ಕೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿ, ಸಿಇಓ ಮತ್ತು ಎಸ್ಪಿಗಳೊಂದಿಗೆ ಕೊರೊನಾ, ಮಳೆಗಾಲ ಬಗ್ಗೆ ಸಿಎಂ ವಿಡಿಯೋ ಕಾನ್ಫರೆನ್ಸ್
- ದ.ಕ. ಜಿಲ್ಲೆಯ ಲಾಕ್ ಡೌನ್ ಬಗ್ಗೆ ಸಿಎಂ ಜತೆ ಚರ್ಚಿಸಲಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ
- ಇಂದಿನ ಪ್ರಮುಖ ರಾಜಕೀಯ ಬೆಳವಣಿಗೆಗಳ ಕುರಿತು ಮಾಹಿತಿ
- ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣದ ತನಿಖೆ ಬಗ್ಗೆ ಮಾಹಿತಿ
- ಹವಾಮಾನ ಇಲಾಖೆಯಿಂದ ಮಳೆ ಬಗ್ಗೆ ಮಾಹಿತಿ
- ಸಂಜೆ ಕೊರೊನಾ ಹೆಲ್ತ್ ಬುಲೆಟಿನ್ ಪ್ರಕಟ
- ಹಿರಿಯ ಸಾಹಿತಿ ಎ.ಕೃಷ್ಣ ಸುರಪುರ ನಿಧನ: ಸುರಪುರದಲ್ಲಿ ಅಂತ್ಯಸಂಸ್ಕಾರ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ವಿದ್ಯಮಾನಗಳು
ಇಂದಿನ ಪ್ರಮುಖ ವಿದ್ಯಮಾನಗಳತ್ತ ಒಂದು ನೋಟ...
![ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ news today, 7 am news today, 7 am news today update, ಇಂದಿನ ಪ್ರಮುಖ ವಿದ್ಯಮಾನಗಳು, ಇಂದಿನ ಪ್ರಮುಖ ವಿದ್ಯಮಾನಗಳತ್ತ ಒಂದು ನೋಟ,](https://etvbharatimages.akamaized.net/etvbharat/prod-images/768-512-8002539-1069-8002539-1594602792724.jpg)
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ