ಕರ್ನಾಟಕ

karnataka

ETV Bharat / bharat

ಟ್ರಕ್​​ -ಆಟೋ ನಡುವೆ ಮುಖಾಮುಖಿ: 7 ಸಾವು, 10 ಮಂದಿ ಸ್ಥಿತಿ  ಗಂಭೀರ

ಟ್ರಕ್ ​ ​-ಆಟೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಮೃತಪಟ್ಟಿರುವ ಘಟನೆ ಗಾಂಧಿನಗರದಲ್ಲಿ ನಡೆದಿದೆ.

By

Published : Jul 15, 2019, 3:58 PM IST

Updated : Jul 15, 2019, 4:49 PM IST

ಭೀಕರ ರಸ್ತೆ ಅಪಘಾತ

ಗಾಂಧಿನಗರ:ಟ್ರಕ್​-ಆಟೋ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿ, 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಗುಜರಾತ್​ನ ಮಂಕುವಾ ಪ್ರದೇಶದ ಕಚ್‌ ರಸ್ತೆಯಲ್ಲಿ ಈ ಘಟನೆ ನಡೆದಿದ್ದು,ಘಟನೆ ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ದಾವಿಸಿರುವ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮೃತ ದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Last Updated : Jul 15, 2019, 4:49 PM IST

ABOUT THE AUTHOR

...view details