ರಾಜಸ್ಥಾನ: ಜೋಧಪುರದ ಬಸ್ನಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಭಾರೀ ಅನಾಹುತ ಸಂಭವಿಸಿದೆ.
ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು 9 ಜನರ ಸಾವು : ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ ಸಿಎಂ - ರಾಜಸ್ಥಾನ
ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ.
![ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು 9 ಜನರ ಸಾವು : ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ ಸಿಎಂ under-construction building collapsed](https://etvbharatimages.akamaized.net/etvbharat/prod-images/768-512-9505700-thumbnail-3x2-nin.jpg)
ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು 6 ಜನರ ಸಾವು, ಹಲವರು ಗಂಭೀರ
ಕಟ್ಟಡದ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮೃತ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 40,000 ರೂ.ಗಳ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ.
Last Updated : Nov 11, 2020, 1:44 AM IST
TAGGED:
ರಾಜಸ್ಥಾನ