ಕರ್ನಾಟಕ

karnataka

ETV Bharat / bharat

ನಲ್ಗೊಂಡಾದಲ್ಲಿ ಭೀಕರ ಅಪಘಾತ: ಆಟೋಗೆ ಲಾರಿ ಡಿಕ್ಕಿಯಾಗಿ 8 ಜನರ ಸಾವು - ಭೀಕರ ಅಪಘಾತ

ಕಾರ್ಮಿಕರ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಏರಿಕೆ ಆಗಲಿದೆ ಎಂದು ತಿಳಿದುಬಂದಿದೆ.

A brutal road accident occured in nalgonda district
ಆಟೋಗೆ ಲಾರಿಡಿಕ್ಕಿಯಾಗಿ 6 ಜನರ ಸಾವು

By

Published : Jan 21, 2021, 8:07 PM IST

ಹೈದರಾಬಾದ್​ : ನಲ್ಗೊಂಡ ಜಿಲ್ಲೆಯ ಅಂಗಡಿಪೇಟೆಯ ಪೆಡ್ಡಾದಿಸರ್ಲಾಪಲ್ಲಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಕಾರ್ಮಿಕರ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 8 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನುಳಿದಂತೆ 10 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಟೋಗೆ ಲಾರಿ ಡಿಕ್ಕಿಯಾಗಿ 6 ಜನರ ಸಾವು

ಗಾಯಗೊಂಡವರ ಸ್ಥಿತಿ ಗಂಭೀರವಾದ್ದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ABOUT THE AUTHOR

...view details