ಲಖನೌ(ಉತ್ತರ ಪ್ರದೇಶ): ಮಂಗಳವಾರದಂದು ಲಖನೌದ ಆಜಾದ್ ನಗರದಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ಶರದ್ ನಿಗಮ್ ಎನ್ನುವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಲಖನೌದಲ್ಲಿ ಗುಂಡೇಟಿಗೆ ಗಾಯಗೊಂಡಿದ್ದ ವ್ಯಕ್ತಿ ಸಾವು - ಚಿಕಿತ್ಸೆ
ಗುಂಡೇಟಿನಿಂದ ಗಾಯಗೊಂಡಿದ್ದ ಶರದ್ ನಿಗಮ್ ಎನ್ನುವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ
ಎಸ್.ಕೆ.ಭಗತ್
ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗುವುದು. ಅತ್ಯಂತ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಲಖನೌ ಐಜಿ ಎಸ್.ಕೆ.ಭಗತ್ ಹೇಳಿದ್ದಾರೆ.