- ಆರ್. ಆರ್. ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಇಂದು ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದಾರೆ
- ಆರ್.ಆರ್. ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಪಕ್ಷದ ಮುಖಂಡರ ಜೊತೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ
- ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಪಕ್ಷದ ಮುಖಂಡರು ನಾಮಪತ್ರ ಸಲ್ಲಿಸಲಿದ್ದಾರೆ
- ವಿಶ್ವಕಪ್ ಹೀರೋ ಗೌತಮ್ ಗಂಭೀರ್'ಗಿಂದು ಹುಟ್ಟುಹಬ್ಬದ ಸಂಭ್ರಮ
- ಕೋವಿಡ್ನಿಂದ ನೀಟ್ ಪರೀಕ್ಷೆಗೆ ಗೈರಾಗಿದ್ದ ವಿದ್ಯಾರ್ಥಿಗಳಿಗೆ ಇಂದು ಪರೀಕ್ಷೆ ನಡೆಯಲಿದೆ
- ಚಾಮುಂಡೇಶ್ವರಿ ಬೆಟ್ಟಕ್ಕೆ ಇಂದಿನಿಂದ ಅ.18ರವರೆಗೆ ಭಕ್ತರಿಗೆ ಪ್ರವೇಶ ನಿರ್ಬಂಧ.
- ಮೈಸೂರು ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆಗೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಯಲಿದೆ
- ಇಂದು ಡೆಲ್ಲಿ ಕ್ಯಾಪಿಟಲ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವೆ ಹಣಾಹಣಿ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - A preview of today's major events
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ..
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ