ಮಹಾರಾಷ್ಟ್ರ: 70 ವರ್ಷದ ಶಂಕಿತ ಕೊರೊನಾ ವೈರಸ್ ರೋಗಿಯೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯಲ್ಲಿ ನಡೆದಿದೆ.
BREAKING: ಮಹಾರಾಷ್ಟ್ರದಲ್ಲಿ ಶಂಕಿತ ಕೊರೊನಾ ವೈರಸ್ ರೋಗಿ ಸಾವು - ಕೊರೊನಾ ವೈರಸ್
ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯಲ್ಲಿ 70 ವರ್ಷದ ಶಂಕಿತ ಕೊರೊನಾ ವೈರಸ್ ರೋಗಿಯೊಬ್ಬರು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದಲ್ಲಿ ಶಂಕಿತ ಕೊರೊನಾ ವೈರಸ್ ರೋಗಿ ಸಾವು
ಇವರು ಸೌದಿ ಅರೇಬಿಯಾಗೆ ಪ್ರಯಾಣ ಬೆಳೆಸಿ ಭಾರತಕ್ಕೆ ಹಿಂದಿರುಗಿದ್ದರು. ಬಳಿಕ ಶಂಕಿತ ಕೊರೊನಾ ವೈರಸ್ನಿಂದಾಗಿ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.