ಕಚ್ :ಐಪಿಎಲ್ನಲ್ಲಿ ಚೆನ್ನೈ ತಂಡದ ನಾಯಕ ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ವಿಕೃತ ಮನಸ್ಸಿನ ಬಾಲಕನನ್ನು ಪೊಲೀಸರು ಗುಜರಾತ್ನ ಕಚ್ ಬಳಿಯ ಮುಂದ್ರಾದಲ್ಲಿ ಬಂಧಿಸಿದ್ದಾರೆ.
ಧೋನಿ ಮಗಳಿಗೆ ಬೆದರಿಕೆ ಹಾಕಿದ್ದವ ಗುಜರಾತ್ನಲ್ಲಿ ಅರೆಸ್ಟ್ - ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ
ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಮಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಧೋನಿ ಮಗಳಿಗೆ ಬೆದರಿಕೆ ಹಾಕಿದ್ದವ ಗುಜರಾತ್ನಲ್ಲಿ ಅರೆಸ್ಟ್
ಪ್ರಸಕ್ತ ಸಾಲಿನ ಐಪಿಎಲ್ನಲ್ಲಿ ಧೋನಿ ಉತ್ತಮ ಪ್ರದರ್ಶನ ನೀಡುತ್ತಿಲ್ಲವೆಂದು ಅವರ ಮಗಳಿಗೆ ಆರೋಪಿ ಬೆದರಿಕೆ ಹಾಕಿದ್ದ. ಆ ಬಳಿಕ ಜಾರ್ಖಂಡ್ನ ರಾಂಚಿ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗೆ ಬಲೆ ಬೀಸಿದ್ದರು.
ಇನ್ಸ್ಟಾಗ್ರಾಂನಲ್ಲಿ ಬೆದರಿಕೆ ಹಾಕಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಕಚ್ ಎಸ್ಪಿ ಸೌರಭ್ ಸಿಂಗ್ ತಿಳಿಸಿದ್ದಾರೆ.
TAGGED:
ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ