ಕರ್ನಾಟಕ

karnataka

ETV Bharat / bharat

ದಕ್ಷಿಣೇಶ್ವರ ಕಾಳಿ ದೇಗುಲಕ್ಕೆ ಅಮಿತ್ ಶಾ ಭೇಟಿ - ಮತುವಾ ಸಮುದಾಯದ ಸದಸ್ಯರೊಬ್ಬರ ಮನೆಯಲ್ಲಿ ಅಮಿತ್​ ಶಾ ಭೋಜನ

ಕೋಲ್ಕತ್ತಾದ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ ನಿಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮತುವಾ ಸಮುದಾಯದ ಸದಸ್ಯರೊಬ್ಬರ ಮನೆಯಲ್ಲಿ ಭೋಜನ ಮಾಡಿದರು.

Amit Shah
ದಕ್ಷಿಣೇಶ್ವರ ಕಾಳಿ ದೇಗುಲಕ್ಕೆ ಅಮಿತ್ ಶಾ ಭೇಟಿ

By

Published : Nov 6, 2020, 4:23 PM IST

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಎರಡು ದಿನಗಳ ಭೇಟಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೋಲ್ಕತ್ತಾದ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ದಕ್ಷಿಣೇಶ್ವರ ಕಾಳಿ ದೇಗುಲಕ್ಕೆ ಅಮಿತ್ ಶಾ ಭೇಟಿ

ಈ ವೇಳೆ ಮಾತನಾಡಿದ ಅವರು, ಆಧ್ಯಾತ್ಮಿಕ ಮತ್ತು ಧಾರ್ಮಿಕ ಜಾಗೃತಿಯ ಕೇಂದ್ರವಾದ ಪಶ್ಚಿಮ ಬಂಗಾಳ ರಾಜ್ಯದ ಕೀರ್ತಿ ಮರುಸ್ಥಾಪಿಸಬೇಕು ಎಂದು ಜನತೆಗೆ ಕರೆ ನೀಡಿದರು. ಬಳಿಕ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಅಜಯ್ ಚಕ್ರವರ್ತಿ ಸಹ ಗೃಹ ಸಚಿವರು ಭೇಟಿಯಾಗಿದರು.

ಕೋಲ್ಕತ್ತಾದಲ್ಲಿ ಅಮಿತ್​ ಶಾ

ನಂತರ ಮತುವಾ ಸಮುದಾಯದ ಜನರನ್ನು ಭೇಟಿ ಮಾಡಿದ ಶಾ, ಗೌರಂಗ್ ನಗರಕ್ಕೆ ತೆರಳಿ ಅಲ್ಲಿ ಮತುವಾ ಸಮುದಾಯದ ಸದಸ್ಯರೊಬ್ಬರ ಮನೆಯಲ್ಲಿ ಭೋಜನ ಮಾಡಿದರು.

For All Latest Updates

ABOUT THE AUTHOR

...view details