ಕರ್ನಾಟಕ

karnataka

By

Published : Sep 5, 2020, 8:11 AM IST

ETV Bharat / bharat

ಮಹಾರಾಷ್ಟ್ರದ ಪಾಲ್ಘರ್​ನಲ್ಲಿ ಲಘು ಭೂಕಂಪ

ಇಂದು ಬೆಳಗ್ಗೆ 6:36ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ.

earthquake
earthquake

ಮಹಾರಾಷ್ಟ್ರ:ಪಾಲ್ಘರ್​ನಲ್ಲಿ ಇಂದು ಬೆಳಿಗ್ಗೆ 6:36ಕ್ಕೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಮಹಾರಾಷ್ಟ್ರದ ಕರಾವಳಿ ಪ್ರದೇಶದಲ್ಲಿ ಭೂಕಂಪ ಸಂಭವಿಸಿದ್ದು, ಸ್ಥಳೀಯ ನಾಗರಿಕರು ಆಘಾತಕ್ಕೊಳಗಾಗಿದ್ದಾರೆ.

ಪಾಲ್ಘರ್​ನಲ್ಲಿ ಭೂಕಂಪ

ಹಲವು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತದ್ದ ಮಳೆ ಕಳೆದ ಎರಡು ದಿನಗಳ ಹಿಂದೆಯಷ್ಟೇ ಕಡಿಮೆಯಾಗಿದ್ದು, ಇದೀಗ ಭೂಕಂಪದಿಂದಾಗಿ ಜನ ಮತ್ತೆ ಆತಂಕಕ್ಕೊಳಗಾಗಿದ್ದಾರೆ.

ABOUT THE AUTHOR

...view details