ರೋಹ್ಟಕ್:ಹರಿಯಾಣದ ರೋಹ್ಟಕ್‌ನಲ್ಲಿ ಮಧ್ಯರಾತ್ರಿ 1: 50ರ ಸುಮಾರಿಗೆ 2.9 ತೀವ್ರತೆಯ ಭೂಕಂಪ ಸಂಭವಿಸಿದೆ.
ಹರಿಯಾಣದ ರೋಹ್ಟಕ್‌ನಲ್ಲಿ 2.9 ತೀವ್ರತೆಯ ಭೂಕಂಪ! - ಹರಿಯಾಣ
ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆಯ ಮಧ್ಯಮ ತೀವ್ರತೆಯ ಭೂಕಂಪದ ಅನುಭವ ರೋಹ್ಟಕ್‌ನಲ್ಲಿ ಆಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಭೂಕಂಪನದಿಂದ ಉಂಟಾದ ಹಾನಿಯ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ತಿಳಿದು ಬಂದಿಲ್ಲ.
ಭೂಕಂಪ
ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆಯ ಮಧ್ಯಮ ತೀವ್ರತೆಯ ಭೂಕಂಪದ ಅನುಭವ ರೋಹ್ಟಕ್‌ನಲ್ಲಿ ಆಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಭೂಕಂಪನದಿಂದ ಉಂಟಾದ ಹಾನಿಯ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಈ ಬಗ್ಗೆ ಎದುರು ನೋಡಲಾಗುತ್ತಿದೆ.