ನವದೆಹಲಿ:ತಜಕಿಸ್ತಾನದಲ್ಲಿ ಬೆಳ್ಳಂಬೆಳಗ್ಗೆ ಭೂಕಂಪ ಸಂಭವಿಸಿದೆ. ದುಶಾಂಬೆಯಿಂದ ಪೂರ್ವ ಆಗ್ನೇಯಕ್ಕೆ 341 ಕಿಲೋಮೀಟರ್ ದೂರದಲ್ಲಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.8ರಷ್ಟು ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಸ್ಪಷ್ಟಪಡಿಸಿದೆ.
ತಜಕಿಸ್ತಾನದಲ್ಲಿ ಭಾರಿ ಭೂಕಂಪ. 6.8ರಷ್ಟು ತೀವ್ರತೆ ದಾಖಲು
ತಜಕಿಸ್ತಾನದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.8ರಷ್ಟು ತೀವ್ರತೆ ದಾಖಲಾಗಿದೆ.
ಭೂಕಂಪ
ಬೆಳಗ್ಗೆ 7 ಗಂಟೆಗೆ ಭೂಕಂಪ ಸಂಭವಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.