ಕುಲ್ಗಾಮ್: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದೆ.
ಜಮ್ಮು-ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಉಗ್ರರು-ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ - undefined
ಜಮ್ಮು-ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದೆ.
ಕುಲ್ಗಾಮ
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಮೊಹಮದ್ಪುರದಲ್ಲಿ ಎನ್ಕೌಂಟರ್ ನಡೆದಿದೆ. ಕಳೆದ 24 ಗಂಟೆಗಳಲ್ಲಿ ಇದು ಎರಡನೇ ಕಾರ್ಯಾಚರಣೆಯಾಗಿದೆ. ಇನ್ನು ಘಟನೆ ಬಗ್ಗೆ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಈಗಾಗಲೇ ಯೋಧರು ಓರ್ವ ಭಯೋತ್ಪಾದಕನ ಗುಂಡಿಕ್ಕಿ ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿವೆ ಎಂದು ತಿಳಿದು ಬಂದಿದೆ.
ಕುಲ್ಗಾಮ್ನಲ್ಲಿ ಗುಂಡಿನ ಕಾಳಗ
Last Updated : May 29, 2019, 7:31 AM IST